ಸರ್ಕಾರಿ ಸ್ವಾಮ್ಯದ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಕೆಲವು ಅದ್ಭುತ ಸುದ್ದಿಗಳಿವೆ. ಮೀಸಲಾದ ರೈತ ಸಮುದಾಯಕ್ಕೆ ಈ ಜಮೀನುಗಳ ಮಾಲೀಕತ್ವವನ್ನು ನೀಡುವ ಮಹತ್ವದ ಬೆಳವಣಿಗೆಯನ್ನು ಪರಿಶೋಧಿಸುತ್ತದೆ. ಈ ನಿರ್ಧಾರವು ರೈತರ ಶ್ರಮವನ್ನು ಗುರುತಿಸುವುದಲ್ಲದೆ ಕೃಷಿ ಮತ್ತು ಗ್ರಾಮೀಣ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಸಾಮರ್ಥ್ಯವನ್ನು ಹೊಂದಿದೆ.
ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ ರೈತರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ರೈತರ ಏಳಿಗೆಗಾಗಿ ಸರ್ಕಾರ ಮುಂದಾಗಿಗೆ. ರೈತರ ಬಹುದಿನದ ಬೇಡಿಕೆಯನ್ನು ಈಡೇರಿಸಲು ಸರ್ಕಾರ ನಿರ್ಧರಿಸಿದೆ.
ಇನ್ನು ಓದಿ : ಕೇಂದ್ರ ಸರ್ಕಾರದಿಂದ ಸಿಗಲಿದೆ ಪ್ರತಿ ಮನೆಗೆ ಫ್ಯಾನ್ ಮತ್ತು ಅಡುಗೆ ಮಾಡಲು ಇಂಡಕ್ಷನ್, ಕೇಂದ್ರದ ಘೋಷಣೆ.
ಅಕ್ರಮ ಸಕ್ರಮ ಸಾಗುವಳಿ ಭೂಮಿಯ ಬಗ್ಗೆ ರೈತರಿಗೆ ಬಿಗ್ ಅಪ್ಡೇಟ್ ಲಭಿಸಿದೆ. ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರೈತರ ಭೂಮಿ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಬಗರ್ ಹುಕುಂ ಅಥವ ಕೃಷಿ ಜಮೀನು ಅಕ್ರಮ ಸಕ್ರಮ ಅಂದರೆ ಅನಾದಿ ಕಾಲದಿಂದ ರೈತರು ಸರಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬರುತ್ತಿದ್ದು, ಅವರ ಹೆಸರಿಗೆ ಖಾತೆ ಆಗಿರುವುದಿಲ್ಲ. ಇಂತಹ ಜಮೀನುಗಳನ್ನು ನಿಯಮ ಪ್ರಕಾರ ಕೃಷಿ ಮಾಡುವ ರೈತನಿಗೆ ಕೆಲವು ನಿಬಂಧನೆ ಪ್ರಕಾರ ಖಾತೆ ಅಥವಾ ಅಕ್ರಮ ಸಾಗುವಳಿಯನ್ನು ಸಕ್ರಮ ಮಾಡಿಕೊಡುವುದಾಗಿದೆ.
ಇನ್ನು ಓದಿ : ಹೆಣ್ಣು ಮಕ್ಕಳ ಮದುವೆಗೆ ನೋ ಟೆನ್ಷನ್ : ಕೇಂದ್ರದ ಈ ಯೋಜನೆಯಡಿ ಸಿಗುತ್ತೆ 27 ಲಕ್ಷ ರೂ.!
ಸರ್ಕಾರೀ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಆ ಭೂಮಿಯನ್ನು ರೈತರಿಗೆ ಸಕ್ರಮ ಮಾಡಿಕೊಡಬೇಕು ಎಂದು ರೈತರು ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದೀಗ ರಾಜ್ಯ ಸರ್ಕಾರ ರೈತರ ಈ ಬೇಡಿಕೆಗೆ ಸ್ಪಂದಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದೆ.
15 ವರ್ಷ ಬಗರ್ ಹುಕುಂ ಸಾಗುವಳಿ ಮಾಡಿದವರ ಭೂಮಿ ಸಕ್ರಮ
ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು 15 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಮಾತ್ರ ಉಳುಮೆ ಭೂಮಿ ಸಕ್ರಮ ಮಾಡಲು ಸರ್ಕಾರ ತೀರ್ಮಾನಿಸಿದೆ. ಬಗರ್ ಹುಕುಂ ನಲ್ಲಿ ಅನೇಕರು ಸುಳ್ಳು ಅರ್ಜಿ ಸಲ್ಲಿಸಿದ್ದು, ಆಪ್ ಮೂಲಕ ನೈಜ್ಯ ಉಳುಮೆದಾರರನ್ನು ಗುರುತಿಸಿ ಅರ್ಹ ರೈತರ ನೆರವಿಗೆ ಮುಂದಾಗಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಅರ್ಹ ಬಡ ರೈತರಿಗೆ ಹಕ್ಕು ನೀಡಲು ಬಗರ್ ಹುಕುಂ ಸಕ್ರಮಕ್ಕೆ ಸರ್ಕಾರ ಹೆಚ್ಚಿನ ನಿಯಮ ಜಾರಿಗೊಳಿಸಿದೆ. ಶೀಘ್ರದಲ್ಲೇ 15 ವರ್ಷ ಸಾಗುವಳಿ ಮಾಡಿದ ರೈತರ ಭೂಮಿ ಸಕ್ರಮವಾಗಲಿದೆ.