Own Business: ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಸಣ್ಣ ವ್ಯಾಪಾರ ಮಾಲೀಕರನ್ನು ಬೆಂಬಲಿಸುವ ಪ್ರಯತ್ನದಲ್ಲಿ, ಸರ್ಕಾರವು ಹೊಸ ಸಬ್ಸಿಡಿ ಸಾಲ ಕಾರ್ಯಕ್ರಮವನ್ನು ಘೋಷಿಸಿದೆ. ಈ ಉಪಕ್ರಮದ ಅಡಿಯಲ್ಲಿ, ತಮ್ಮ ಸ್ವಂತ ವ್ಯವಹಾರಗಳಲ್ಲಿ ತೊಡಗಿರುವ ವ್ಯಕ್ತಿಗಳು ಸರ್ಕಾರದಿಂದ 5 ಲಕ್ಷ ರೂಪಾಯಿಗಳ ಗಣನೀಯ ಸಬ್ಸಿಡಿ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು, ಸ್ಥಳೀಯ ಉದ್ಯಮಿಗಳನ್ನು ಸಬಲೀಕರಣಗೊಳಿಸಲು ಮತ್ತು ವಿವಿಧ ಕ್ಷೇತ್ರಗಳಲ್ಲಿ ನಾವೀನ್ಯತೆಯನ್ನು ಉತ್ತೇಜಿಸಲು ಸರ್ಕಾರದ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಮಹತ್ವದ ಕ್ರಮವು ಬಂದಿದೆ. ಸಬ್ಸಿಡಿ ಸಾಲ ಕಾರ್ಯಕ್ರಮವು ಮಹತ್ವಾಕಾಂಕ್ಷಿ ಉದ್ಯಮಿಗಳಿಗೆ ಹಣಕಾಸಿನ ನೆರವು ಒದಗಿಸುವ ಗುರಿಯನ್ನು ಹೊಂದಿದೆ, ಅವರು ತಮ್ಮ ಉದ್ಯಮಗಳನ್ನು ಕಿಕ್ಸ್ಟಾರ್ಟ್ ಮಾಡಲು ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಅನುವು ಮಾಡಿಕೊಡುತ್ತದೆ.
ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಪರಿಚಯಿಸುತ್ತ ಬಂದಿದೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಘೋಷಿಸಿರುವ ಪಂಚ ಗ್ಯಾರಂಟಿ ಯೋಜನೆಯ ಜೊತೆಗೆ ಸಾಕಷ್ಟು ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಂಡಿವೆ. ರಾಜ್ಯದ ಜನತೆಗೆ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಯೋಜನೆಯು ತಲೆ ಎತ್ತಿಕೊಂಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಯುವ ನಿಧಿ ಯೋಜನೆಯ ಬೆನ್ನಲ್ಲೇ ಮತ್ತೊಂದು ಯೋಜನೆ ಜಾರಿ
ಇನ್ನು ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ಯುವ ನಿಧಿ ಯೋಜನೆಯು ಜಾರಿಯಾಗಿದ್ದು, ರಾಜ್ಯದ ನಿರುದ್ಯೋಗ ಯುವಕ ಯುವತಿಯರಿಗೆ ಮಾಸಿಕ ಭತ್ಯೆಯನ್ನು ನೀಡುತ್ತಿವೆ. ಈಗಾಗಲೇ ಈ ಯೋಜನೆಯಡಿ ಒಂದು ತಿಂಗಳಿನ ನಿರುದ್ಯೋಗ ಭತ್ಯೆಯನ್ನು ಅರ್ಹರು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಯುವ ನಿಧಿ ಯೋಜನೆಯ ಜೊತೆಗೆ ಇದೀಗ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗೆ ಇನ್ನೊಂದು ಸೌಲಭ್ಯವನ್ನು ಪರಿಚಯಿಸಲು ಮುಂದಾಗಿದೆ. ಈ ಯೋಜನೆಯ ಲಾಭ ಕೆಲ ವರ್ಗದ ನಿರುದ್ಯೋಗಿಗಳಿಗೆ ಮಾತ್ರ ಲಭ್ಯವಾಗಲಿದೆ.
ಇನ್ನು ಓದಿ: ವಿದ್ಯಾರ್ಥಿಗಳಿಗಾಗಿ ಸರಸ್ವತಿ ಯೋಜನೆ!! ನಿಮ್ಮ ಖಾತೆಗೆ ಬರಲಿದೆ 15,000 ರಿಂದ 25,000
ರಾಜ್ಯದ ST -ST ವರ್ಗದ ಪದವೀಧರರಿಗೆ ಬಿಗ್ ನ್ಯೂಸ್
ಇದೀಗ ರಾಜ್ಯ ಸರ್ಕಾರ SC -ST ವರ್ಗದ ಪದವಿದರಿಗೆ ಗುಡ್ ನ್ಯೂಸ್ ನೀಡಿದೆ. ಈ ವರ್ಗದ ಹಣರು ಸ್ವಂತ ಉದ್ಯೋಗ ಕಾಯ್ದುಕೊಳ್ಳಲು ಸರ್ಕಾರವು ಸಹಾಯಧನ ನಿಡಲುಮುಂದಾಗಿದೆ. ಪರಿಶಿಷ್ಟ ಜಾತಿ ಪಂಗಡದ ಸ್ನಾತಕೋತ್ತರ ಪದವೀಧರರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾದ್ಯಮದಲ್ಲಿ ಉದ್ಯಮವನ್ನು ಸ್ಥಾಪಿಸಲು ಸಹಾಯಧನ ನೀಡುವ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ.
ಇಂತವರಿಗೆ ಸ್ವಂತ ಉದ್ಯೋಗ ಮಾಡಲು ಸಿಗಲಿದೆ 5 ಲಕ್ಷ ರೂ
ಪರಿಶಿಷ್ಟ ಜಾತಿ ಪಂಗಡದ ಸ್ನಾತಕೋತ್ತರ ಪದವೀಧರ ಯುವಕ ಯುವತಿಯರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾದ್ಯಮದಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ 5 ಲಕ್ಷ ಸಹಾಯಧನ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕೆಲವು ಷರತ್ತುಗಳನು ವಿಧಿಸಿದೆ. ಈ ಷರತ್ತುಗಳ ಆಧಾರದ ಮೇಲೆ ಅರ್ಹ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿದೆ.
Loan ki jarurat hai
ಸ್ವಂತ ಉದ್ಯೋಗ ಮಾಡಲು
10th puc education BA
I make own business please help me