ಸ್ನೇಹಿತರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಕರೆದಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ದಾಖಲೆಗಳು ಹಾಗೂ ಅರ್ಜಿಯ ದಿನಾಂಕ ಮತ್ತು ಈ ಹುದ್ದೆಗೆ ಬೇಕಾಗುವಂತಹ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನೀಡಿದ್ದೇವೆ ದಯವಿಟ್ಟು ಈ ಲೇಖನವನ್ನು ಗಮನವಿಟ್ಟು ಓದಿ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವಂತಹ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬರೋಬ್ಬರಿ 247 ಹುದ್ದೆಗಳು ಹಾಗೂ 37 ಸಾವಿರದಿಂದ 71 ಸಾವಿರ ವರೆಗೂ ವೇತನವನ್ನು ನೀಡಲಾಗುತ್ತಿದೆ ಅಭ್ಯರ್ಥಿಯು ಕನಿಷ್ಠ 17 18 ವರ್ಷ ತುಂಬಿರಬೇಕು ಹಾಗೂ 35 ವರ್ಷದ ಒಳಗಡೆ ಇರಬೇಕು.
ಒಟ್ಟು ಹುದ್ದೆಗಳ ಸಂಖ್ಯೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು ವಿವಿಧ ಹುದ್ದೆಗಳು ಸೇರಿದಂತೆ 247 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು .ಅದರಲ್ಲಿ 150 ಉಳಿಕೆ ಮೂಲ ವೃಂದದ ಹುದ್ದೆಗಳು ಇನ್ನು 97 ಹುದ್ದೆಗಳು ಹೈದರಾಬಾದ್ ಕರ್ನಾಟಕ ಹುದ್ದೆಗಳಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು :
247 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿರುತ್ತದೆ.
- ದಿನಾಂಕ 15.4 .2024 ರಿಂದ ಅರ್ಜಿ ಸಲ್ಲಿಸಲು.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.05.2024 ಆಗಿರುತ್ತದೆ.
ಹುದ್ದೆಗಳಿಗೆ ಅರ್ಜಿ ಶುಲ್ಕದ ಮಾಹಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವರ್ಗಗಳಿಗೆ ವಿವಿಧ ಶುಲ್ಕವನ್ನು ನೀಡಲಾಗಿದ್ದು ಅದರ ಪ್ರಕಾರ ಶುಲ್ಕವನ್ನು ಪಾವತಿ ಮಾಡಲಾಗಬೇಕಾಗುತ್ತದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ ಶುಲ್ಕ 600 ರೂಪಾಯಿಗಳು ಮಾತ್ರ.
- 2A 2B 3A 3B ಹುದ್ದೆಗಳಿಗೆ ಅರ್ಜಿ ಶುಲ್ಕ 300 ರೂಪಾಯಿಗಳಾಗಿರುತ್ತದೆ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಸೇರಿದಂತೆ ಯಾವುದೇ ರೀತಿ ಶುಲ್ಕ ಇರುವುದಿಲ್ಲ.
ವಯೋಮಿತಿಯ ಮಾಹಿತಿ ತಿಳಿದುಕೊಳ್ಳಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷವನ್ನು ತುಂಬಿರಬೇಕು ಗರಿಷ್ಠ 35 ವರ್ಷದವರೆಗೂ ಸರ್ಕಾರದ ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಮಾಡಲಾಗಿರುತ್ತದೆ.
ಹುದ್ದೆಗಳಿಗೆ ವಿದ್ಯಾರ್ಹತೆ :
ಇನ್ನು 247 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಶಿಕ್ಷಣವನ್ನು ಪಡೆದುಕೊಂಡಿರಬೇಕು ಹಾಗು SSLC ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಸಂಬಳದ ಮಾಹಿತಿ :
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕವಾಗಿ 37,900 ರಿಂದ 708570ಗಳವರೆಗೂ ನೀಡಲಾಗುತ್ತದೆ.
ಆಯ್ಕೆ ವಿಧಾನದ ಮಾಹಿತಿ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಅದರಲ್ಲಿ ಯಾರು ಹೆಚ್ಚು ಅಂಕಗಳನ್ನು ಗಳಿಸಿರುತ್ತಾರೆ ಅವರಿಗೆ ಅಂಕದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಒಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎರಡು ರೀತಿಯಲ್ಲಿ ನಡೆಯಲಿದೆ ಒಂದು ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಋಣಾಂಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್ :
ಈ ಮೇಲ್ಕಂಡ ಎಲ್ಲ ಹುದ್ದೆಗಳ ಮಾಹಿತಿಯನ್ನು ತಿಳಿದುಕೊಂಡ ನಂತರ ನೀವು ಇಲ್ಲಿ ನೀಡಲಾಗಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ https://kpsc.kar.nic.in/.
Madhu Shree
Hi
Hare Krishna namaste