ಸ್ನೇಹಿತರೆ ಈ ಲೇಖನದಲ್ಲಿ ನಾವು ನಿಮಗೆ ಅವಮಾನದ ಬಗ್ಗೆ ಮಾಹಿತಿಯನ್ನು ನೀಡಿದ್ದೇವೆ ಏಕೆಂದರೆ ಈ ದಿನ ಕರ್ನಾಟಕದಲ್ಲಿ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗಲಿದ್ದು ಕೆಲವೊಂದು ಪ್ರದೇಶಗಳಿಗೆ ಆರೆಂಜ್ ಲೇಟನ್ನು ನೀಡಲಾಗಿದೆ ಬನ್ನಿ ನಿಮಗೆ ಇದರ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಅನ್ನು ನೀಡಲಿದ್ದೇವೆ.
ಕರ್ನಾಟಕದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಬೀದರ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.