rtgh

400 ಪಶುವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ 2024 : ಪ್ರತಿ ತಿಂಗಳ ಸಂಬಳ ರೂ.52,640. ಪಿಯುಸಿ ಪಾಸ್ ಆಗಿದ್ದರೆ ಸಾಕು.


ನಮಸ್ಕಾರ ಸ್ನೇಹಿತರೆ ಪಿಯುಸಿ ಮತ್ತು ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಒಂದು ಮಹತ್ವದ ಸುದ್ದಿ ಹೊರ ಬಿದ್ದಿದೆ ಏನೆಂದರೆ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಆದಷ್ಟು ಕೂಡಲೇ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

Application Invitation for the post of Veterinary Officer
Application Invitation for the post of Veterinary Officer

ಹೌದು ಸ್ನೇಹಿತರೆ, ಕರ್ನಾಟಕದಲ್ಲಿ 4 ಹೆಚ್ಚು ಪಶು ವೈದ್ಯಾಧಿಕಾರಿಗಳಿಗೆ ಅರ್ಜಿಯನ್ನು ಆವನಿಸಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿ ಸಲ್ಲಿಸಬಹುದಾಗಿದೆ ಈ ಒಂದು ಹುದ್ದೆಗೆ ಬೇಕಾಗುವಂತಹ ದಾಖಲೆಗಳು ವಿದ್ಯಾರ್ಥಿ ಮತ್ತು ಪ್ರಮುಖ ದಿನಾಂಕಗಳನ್ನು ನಾವು ಈ ಕೆಳಗೆ ನೀಡಿದ್ದೇವೆ

ಕರ್ನಾಟಕ ಪಶುಪಾಲನೆ & ಪಶುವೈದ್ಯ ಇಲಾಖೆಯಲ್ಲಿ ಬರೋಬ್ಬರಿ 400 ವೆಟರಿನರಿ ಆಫೀಸರ್‌ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸಿ. ಪ್ರತಿ ತಿಂಗಳ ವೇತನ ರೂ.52,640 ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣ ವಿವರ ಈ ಲೇಖನದಲ್ಲಿ ತಿಳಿಯಿರಿ..

ಪಶುಪಾಲನೆ & ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಸದರಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ KPSC ಅಂಗಳಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಆದರೆ ಇದರ ನಡುವೆಯೇ ಇಲಾಖೆಯು ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಪಶುವೈದ್ಯಾಧಿಕಾರಿ ಹುದ್ದೆಯ ವೇತನ ಶ್ರೇಣಿ ಕನಿಷ್ಠ ಹಂತದ ಮೊತ್ತ ರೂ.52,640 ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಹುದ್ದೆಗೆ ಅರ್ಹತೆಗಳು

  • ಅಭ್ಯರ್ಥಿಗಳ ಆಯ್ಕೆಯನ್ನು ಬಿ.ವಿಎಸ್ಸಿ / ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಮತ್ತು ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುತ್ತದೆ.
  • ದಿನಾಂಕ 24-06-2024 ರ ಒಳಗಾಗಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕೆ.ವಿ.ಸಿ ನೊಂದಣಿಯಾಗಿರಬೇಕು.

ವಯಸ್ಸಿನ ಅರ್ಹತೆಗಳು

ಕನಿಷ್ಠ ವಯೋಮಿತಿ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ನಿಗದಿತ ವರ್ಗವಾರು ಗರಿಷ್ಠ ವಯಸ್ಸಿನ ಮಿತಿಯನ್ನು ಕೆಳಗಿನಂತೆ ಮೀರಿಬಾರದು.
ಸಾಮಾನ್ಯ ವರ್ಗ – 35 ವರ್ಷ.
ಪ್ರವರ್ಗ IIA, IIB, IIIA, IIIB – 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಾಗಿದ್ದಲ್ಲಿ 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನಆನ್‌ಲೈನ್‌ ಮೂಲಕ.
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸhttps://ahvs.karnataka.gov.in

ಪ್ರಮುಖ ದಿನಾಂಕಗಳು

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: 14-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2024

ಷರತ್ತುಗಳು

  • ಗುತ್ತಿಗೆ ಆಧಾರದ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ, ಯಾವುದೇ ಸಂದರ್ಭದಲ್ಲಿ ಖಾಯಂಗೊಳಿಸಲು ಅವಕಾಶ ಇರೋದಿಲ್ಲ.
  • ಗುತ್ತಿಗೆ ಆಧಾರದ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
  • ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಪಶುವೈದ್ಯಾಧಿಕಾರಿಗಳಿಗೆ ನಿಗದಿಪಡಿಸಿರುವ ಮಾಸಿಕ ಸಂಬಳದ ಹೊರತುಪಡಿಸಿ ಇತರೆ ಯಾವುದೇ ಭತ್ಯೆಗಳನ್ನು ನೀಡುವುದಿಲ್ಲ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ

1ನೇ ಹಂತ : ಅಪ್ಲಿಕೇಶನ್‌ ಸಬ್‌ಮಿಷನ್‌
2ನೇ ಹಂತ : ಶುಲ್ಕ ಪಾವತಿ ಮಾಡುವುದು.
3ನೇ ಹಂತ : ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳುವುದು.

ಸಂಭಾವ್ಯ ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.750.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
SC / ST / ಪ್ರವರ್ಗ-1 / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500.

ವೇತನ ವಿವರ

INR 52640 /Month


Leave a Reply

Your email address will not be published. Required fields are marked *