rtgh

ಉಚಿತ ಸ್ಮಾರ್ಟ್ ಫೋನ್ ವಿತರಣೆ ಘೋಷಣೆ ಮಾಡಿದ ಸಿದ್ದರಾಮಯ್ಯ! ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್


ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್‌ ಮಂಡನೆ ಮಾಡಿದ್ದಾರೆ‌. ಬಜೆಟ್‌ ಮಂಡನೆಯಲ್ಲಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ನೀತಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ಪ್ರಾರಂಭ ಮಾಡಿದ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಹೇಳಿದರು. ಗೃಹಜ್ಯೋತಿ (Gruha Jyothi), ಗೃಹಲಕ್ಷ್ಮಿ (Gruha Lakshmi), ಅನ್ನಭಾಗ್ಯ (Anna Bhagya), ಶಕ್ತಿ, ಮತ್ತು ಯುವನಿಧಿ (Yuva Nidhi) ಯೋಜನೆಗಳು ಯಾವ ರೀತಿ ಅಭಿವೃದ್ಧಿ ಹಂತದಲ್ಲಿದೆ ಎಂದು ತಿಳಿಸಿದರು. ಬಜೆಟ್ ಮಂಡನೆಯ ಸಮಯದಲ್ಲಿ ಹಲವಾರು ಜನಪರ ಕಾರ್ಯಗಳ ಬಗ್ಗೆ ಮಾತನಾಡಿದ್ದರು. ಕೇಂದ್ರ ಸರ್ಕಾರ ಮಾಡದೆ ಇರುವ ಕೆಲಸಗಳನ್ನು ನಾವು ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರಿಗೆ ಅಭಿವೃದ್ಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

Anganwadi Workers Smartphone

ಸ್ಮಾರ್ಟ್‌ಫೋನ್‌ ವಿತರಣೆ:

ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.‌ ಅದೇ ರೀತಿ ಬಾಣಂತಿ ಮಹೀಳೆಯರಿಗೆ, ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಸಹ ನೀಡುತ್ತಿದೆ. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್‌ ನೀಡುವ ಬಗ್ಗೆ ಸಿದ್ದರಾಮಯ್ಯ (CM Siddaramaiah) ಮಾಹಿತಿ ನೀಡಿದರು.‌ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಸಹ ಓದಿ: ಬಜೆಟ್‌ನಲ್ಲಿ ‘ಅನ್ನ ಸುವಿಧಾ’ ಯೋಜನೆ ಘೋಷಣೆ! ನಾಗರಿಕರ ಮನೆ ಬಾಗಿಲಿಗೆ ಪಡಿತರ

ಯಾಕಾಗಿ ಸ್ಮಾರ್ಟ್‌ಫೋನ್‌?

ಹೌದು, ಅಂಗನವಾಡಿ ಪೌಷ್ಟಿಕ ಆಹಾರ, ಕೇಂದ್ರಗಳ ಸಮಗ್ರ ಮಾಹಿತಿ ನೀಡುವ ವಿವರ, ಇತ್ಯಾದಿ ತುರ್ತಾಗಿ ಸಂಗ್ರಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಲಾರ್ಟ್‌ಫೋನ್‌ ವಿತರಿಸುವುದಾಗಿ ಹೇಳಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಅಳವಡಿಸಿ ಎಲ್ಲ ಮಾಹಿತಿ ಗಳನ್ನು ದಾಖಲು ಮಾಡಿ ಎಲ್ಲ ರೀತಿಯ ಯೋಜನೆಗಳ ಪ್ರಯೋಜನವನ್ನು ಮಕ್ಕಳು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ನೀಡಲು ಸುಲಭ ವಾಗುತ್ತದೆ.

ಪೋಶನ್ ಅಭಿಯಾನ:

ರೀತಿ ಈ ಭಾರಿಯು ಸಿಎಂ ಸಿದ್ದರಾಮಯ್ಯ ಸ್ಮಾರ್ಟ್‌ಫೋನ್‌ ಪೋನ್ ಜೊತೆಗೆ ಅಂಗನವಾಡಿ ಕಾರ್ಯಕರ್ತರಿಗೆ (Anganwadi Workers) ತರಬೇತಿ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಯೋಜನೆ ಮೂಲಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಫಲಾನುಭವಿಗಳು‌ ಮಕ್ಕಳು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಟಿಕತೆ ಆಹಾರ ನೀಡುವ ನಿರ್ದಿಷ್ಟ ಅವಧಿಗೆ ಈ ಯೋಜನೆಯನ್ನು ಕೈಗೊಂಡು ದಾಖಲೆಗಳನ್ನು ಪೋಷ್ ಟ್ರಾಕರ್ ನಲ್ಲಿ ಅಳವಡಿಸಲು ಸ್ಮಾರ್ಟ್ ಫೋನ್ ನೀಡಲಾಗುವುದು.‌ ಈ ಭಾರಿಯು ಸಿದ್ದರಾಮಯ್ಯ ಸ್ಮಾರ್ಟ್‌ಫೋನ್‌ ಪೋನ್ ಜೊತೆಗೆ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿಯನ್ನು ನೀಡುವುದಾಗಿ ಹೇಳಿದ್ದಾರೆ.

ಇತರೆ ವಿಷಯಗಳು

27 ಲಕ್ಷ ರೈತರ ಪ್ರತಿ ಎಕರೆಗೆ ₹18,000!! ಹೊಸ ಬಿತ್ತನೆಗೆ ಸರ್ಕಾರದ ನೆರವು

ರೀಲ್ಸ್ ಮಾಡಿದರೆ ಸಿಗಲಿದೆ 50 ಸಾವಿರ ನಗದು ಬಹುಮಾನ! ರಾಜ್ಯ ಸರಕಾರದ ವಿಶೇಷ ಆಫರ್, ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.


Leave a Reply

Your email address will not be published. Required fields are marked *