rtgh

ಅನ್ನಭಾಗ್ಯ ಯೋಜನೆ DBT ಹಣ ಬಿಡುಗಡೆ! ಈ ತಿಂಗಳ ಹಣ ಅಕೌಂಟಿಗೆ ಬಂದಿದ್ದೀಯಾ? ಹೀಗೆ ಚೆಕ್ ಮಾಡಿ.

Annabhagya Yojana DBT Fund Released

Spread the love

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು 10 ಹಲವು ಯೋಜನೆಗಳನ್ನುಡಿಯಲ್ಲಿ ಅನ್ನಭಾಗ್ಯವೂ ಕೂಡ ಒಂದು ಪ್ರತಿ ತಿಂಗಳು ಅನ್ನಭಾಗ್ಯದ ಹಣವು ಬರುತ್ತಿದ್ದು ಈ ತಿಂಗಳ ಹಣವು ಜಮಾ ಆಗಿದ್ಯೋ ಇಲ್ವೋ ಎಂದು ತಿಳಿದುಕೊಳ್ಳಲು ನಾವು ಕೆಲವು ಮಾಹಿತಿಯನ್ನು ನೀಡಲಿದ್ದೇವೆ ಬನ್ನಿ ಈ ಲೆಕ್ಕದಲ್ಲಿ ನಾವು ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಿದ್ದೇವೆ.

Annabhagya Yojana DBT Fund Released
Annabhagya Yojana DBT Fund Released

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಂತೆ, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದು. ಹೌದು, ಕಳೆದ ಏಳು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಮನೆಯ ಪ್ರತಿಯೊಂದು ಸದಸ್ಯರಿಗೂ ಸೇರಿಸಿ ಮನೆಯ ಯಜಮಾನನ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ:

ಒಂದು ವೇಳೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದೆ ಇದ್ದರೆ ಇದೀಗ ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಡುತ್ತದೆ. ರೇಷನ್ ಕಾರ್ಡ್ ಒಂದಿದ್ರೆ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವುದರ ಜೊತೆಗೆ ಪ್ರಮುಖ ಗುರುತಿನ ಚೀಟಿಯಾಗಿ ಬಳಸಿಕೊಳ್ಳಬಹುದಾಗಿದೆ. ಇದೀಗ ವೈದ್ಯಕೀಯ ಎಮರ್ಜೆನ್ಸಿ ಇರುವ ಜನರು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದರೆ ಶೀಘ್ರವೇ ಸರ್ಕಾರ ಮಂಜೂರು ಮಾಡುತ್ತದೆ.

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ:

ಆನ್ಲೈನಲ್ಲಿ ನೀವು ನಿಮ್ಮ DBT ಸ್ಟೇಟಸ್ ಚೆಕ್ ಮಾಡಬಹುದು. ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/lpg/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಮೂರು ಲಿಂಕ್ಗಳು ಕಾಣಿಸುತ್ತವೆ. ಆದರೆ ಕೆಳಭಾಗದಲ್ಲಿರುವ ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಈಗ ಡಿಬಿಟಿ ಸ್ಟೇಟಸ್ ಎನ್ನುವ ಆಯ್ಕೆಯನ್ನು ಮಾಡಿ. ಬಳಿಕ ವರ್ಷ ತಿಂಗಳು, ರೇಷನ್ ಕಾರ್ಡ್ ಸಂಖ್ಯೆ, ಕ್ಯಾಪ್ಟನ್ ನಂಬರ್ ಇವುಗಳನ್ನು ನಮೂದಿಸಿ ಗೋ ಎಂದು ಕೊಟ್ಟರೆ ನೀವು ಯಾವ ತಿಂಗಳನ್ನು ಆಯ್ಕೆ ಮಾಡಿದ್ದೀರೋ, ಆ ತಿಂಗಳಿನಲ್ಲಿ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಿಡುಗಡೆ ಆಗಿದೆಯೋ ಇಲ್ಲವೋ ಎಂದು ತಿಳಿಯುತ್ತದೆ.

Sharath Kumar M

Spread the love

Leave a Reply

Your email address will not be published. Required fields are marked *