ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ ಎಷ್ಟೋ ಜನ ಎಷ್ಟು ವರ್ಷ ಈ ಬಾಡಿಗೆ ಮನೆಯಲ್ಲಿ ಜೀವನ ಮಾಡಬೇಕೆಂದು ಅಂದುಕೊಂಡಿರುತ್ತಾರೆ ಅಂತವರಿಗಾಗಿ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುಡ್ ನ್ಯೂಸ್ ಅನ್ನು ನೀಡಿದ್ದಾರೆ.
ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದು :
ಪ್ರಧಾನ ಮಂತ್ರಿ ಆವಾಸ್ ಯೋಜನೆ ಈಗಾಗಲೇ ಹೆಚ್ಚು ಪ್ರಚಲಿತದಲ್ಲಿರುವ ಹಾಗೂ ಸಾಕಷ್ಟು ಸ್ವಂತ ಮನೆ ನಿರ್ಮಾಣ ಮಾಡಿ ಕೊಟ್ಟಿರುವಂತಹ ಈ ಯೋಜನೆಯ ಬಗ್ಗೆ ತಿಳಿದಿರಬಹುದು ಅದರಂತೆ ಇಲ್ಲಿಯವರೆಗೆ ಕೋಟ್ಯಾಂತರ ರೂಪಾಯಿಗಳನ್ನು ಕೇಂದ್ರ ಸರ್ಕಾರ ಮೀಸಲಿಟ್ಟು ಲಕ್ಷಾಂತರ ಮನೆಗಳನ್ನು ಈ ಯೋಜನೆಯ ಅಡಿಯಲ್ಲಿ ನಿರ್ಮಾಣ ಮಾಡಿಕೊಟ್ಟಿದೆ.
ಒಂದು ಕೋಟಿ ಮನೆ ನಿರ್ಮಾಣ ಮಾಡುವ ಕನಸನ್ನು ಕೇಂದ್ರ ಸರ್ಕಾರ 2025ರ ಹೊತ್ತಿಗೆ ಹೊಂದಿದೆ. ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರು ಇದೀಗ ಸ್ವಂತ ಮನೆ ನಿರ್ಮಾಣ ಮಾಡಿಕೊಡುವ ಸಲುವಾಗಿ ಸಾಕಷ್ಟು ಹಣವನ್ನು ಕೇಂದ್ರ ಸರ್ಕಾರ ಈ ಯೋಜನೆಗೆ ಮೀಸಲಿಟ್ಟಿದೆ.
ಯೋಜನೆಗೆ ಯಾರೆಲ್ಲಾ ಅರ್ಹರು :
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಲು ಕೆಲವೊಂದು ಅರ್ಹತೆಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ.
- ಬಡವರ್ಗದ ಕುಟುಂಬಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
- 6 ಲಕ್ಷಕ್ಕಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯ ಇರಬೇಕು.
- 30 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವಂತಹ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ ಸಬ್ಸಿಡಿ ಸಿಗುತ್ತದೆ.
- ಹೆಚ್ಚು ಸಬ್ಸಿಡಿಯನ್ನು ಬಡತನ ರೇಖೆಗಿಂತ ಕೆಳಗಿರುವವರು ಪಡೆಯಬಹುದು.
- 6 ಲಕ್ಷ ರೂಪಾಯಿಗಳನ್ನು ಬಡವರು ಮನೆ ನಿರ್ಮಾಣ ಮಾಡಿಕೊಳ್ಳಲು ಸಾಲವಾಗಿ ಈ ಯೋಜನೆಯ ಅಡಿಯಲ್ಲಿ ಪಡೆಯಬಹುದು ಹಾಗೂ ಸರ್ಕಾರವೇ 2.67 ಲಕ್ಷ ರೂಪಾಯಿಗಳನ್ನು ಇದರಲ್ಲಿ ಪಾವತಿ ಮಾಡುತ್ತದೆ.
- ಅರವತ್ತು ಚದರ ಮೀಟರ್ ವಿಸ್ತೀರ್ಣದ ಮನೆ ನಿರ್ಮಾಣ ಮಾಡಿಕೊಳ್ಳಲು 6ರಿಂದ 12 ಲಕ್ಷ ವಾರ್ಷಿಕ ವರಮಾನ ಹೊಂದಿರುವವರಿಗೆ ಅವಕಾಶ ಕಲ್ಪಿಸಲಾಗಿದೆ.
- 9 ಲಕ್ಷ ರೂಪಾಯಿ ಸಾಲ ಹಾಗೂ 2.35 ಲಕ್ಷ ರೂಪಾಯಿಗಳ ಸಬ್ಸಿಡಿಯ ಹಣವನ್ನು ಸರ್ಕಾರದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ.
- 120 ಚದರ ಅಡಿ ವಿಸ್ತೀರ್ಣದ ಮನೆಯನ್ನು 12 ರಿಂದ 18 ಲಕ್ಷ ವಾರ್ಷಿಕ ವರಮಾನ ಹೊಂದಿರುವವರು ಮಾಡಿಕೊಳ್ಳಬಹುದು.
- ಇವರಿಗೆ ಗರಿಷ್ಠ 12 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ ಹಾಗೂ 2.30 ಲಕ್ಷಗಳ ಸಬ್ಸಿಡಿಯ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರ ಜಮಾ ಮಾಡುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ತಿಳಿಸಿರುವಂತಹ ಅಗತ್ಯ ಮಾಹಿತಿಗಳನ್ನ ಸರಿಯಾಗಿ ತಿಳಿದುಕೊಂಡು ಆನಂತರ ಅರ್ಜಿ ಸಲ್ಲಿಸಿ, ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.
ಒಟ್ಟಾರೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತಿದೆ.
ಹಾಗಾಗಿ ಈ ಮಾಹಿತಿಯ