ಬೆಂಗಳೂರು : ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ನೀಡಿದ್ದು, ನಾಳೆಯಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ರಾಗಿ ಮಾಲ್ಟ್ ಮಿಶ್ರಿತವಾದ ಹಾಲು ನೀಡುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಈ ಕುರಿತು ಮಾಹಿತಿಯನ್ನು ನೀಡಿರುವ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ, ರಾಜ್ಯ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ 5 ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ. ಇನ್ಮುಂದೆ ವಾರದಲ್ಲಿ 3 ದಿನ ನಿರ್ದಿಷ್ಟ ಪ್ರಮಾಣದಲ್ಲಿ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ 2 ದಿನ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಸಹ ಓದಿ: ವಾಹನ ಸವಾರರೇ ಹುಷಾರ್! ಈ ರೀತಿಯ ‘HSRP’ ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್..!
2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿದೆ. SSLC ಪರೀಕ್ಷೆ ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿವೆ ಎಂದು ಮಾಹಿತಿ ತಿಳಿದು ಬಂದಿದೆ.
ಇತರೆ ವಿಷಯಗಳು:
ಇ-ಶ್ರಮ್ ಕಾರ್ಡ್‌ನ ಹೊಸ ಕಂತು ಬಿಡುಗಡೆ! ತಕ್ಷಣ ನಿಮ್ಮ ಖಾತೆ ಚೆಕ್ ಮಾಡಿ
ಬಡತನ ತೊಡೆದುಹಾಕಲು ಹೊಸ ಯೋಜನೆ! ಸರ್ಕಾರದಿಂದ ಸಂಪೂರ್ಣ ಸೌಕರ್ಯ