rtgh

Breaking News.! ಜೂನ್ 11 ರಿಂದ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ, ಮಹಿಳೆಯರಿಗೆ ಹೊಸ ಷರತ್ತು, ಸಿದ್ದರಾಮಯ್ಯ ಘೋಷಣೆ


Hello ಸ್ನೇಹಿತರೇ, ಇಂದಿನ ನಮ್ಮ ಲೇಖನದಲ್ಲಿ ನಾವುಜೂನ್ 11 ರಿಂದ ರಿಂದ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ಷರತ್ತು, ಸಿದ್ದರಾಮಯ್ಯ ಘೋಷಣೆ ಇದರ ಬಗ್ಗೆ ತಿಳಿಯೋಣ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

ಕರ್ನಾಟಕ ರಾಜ್ಯಕ್ಕೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ನಡೆಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ (Siddaramaiah) ಅವರು ಭರವಸೆಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದ್ದಾರೆ.

ಐದು ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಯೋಜನೆಗಳ ಅನುಷ್ಠಾನದ ಕುರಿತು ಮಾತನಾಡಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಭರವಸೆಗಳ ಈಡೇರಿಕೆಯ ಕುರಿತು ಚರ್ಚೆ ನಡೆದಿದೆ. ಈ ಬಾರಿಯ ಆರ್ಥಿಕ ವರ್ಷದಲ್ಲಿಯೇ ಐದು ಯೋಜನೆಗಳನ್ನು ಈಡೇರುಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇನ್ನು ಯೋಜನೆಗಳಿಗೆ ಒಂದಿಷ್ಟು ಷರತ್ತುಗಳನ್ನು ಕೂಡ ಸೇರಿಸಲಾಗಿದೆ. ಇದೀಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕುರಿತು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯ ಬಗ್ಗೆ ಒಂದಿಷ್ಟು ವಿವರಗಳನ್ನು ತಿಳಿಯೋಣ.

ಪ್ರಮುಖ ಲಿಂಕ್‌ಗಳು:

ಇತ್ತೀಚಿನ ಸುದ್ದಿAPPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳುAPPLY HERE ಕ್ಲಿಕ್

ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ರಾಜ್ಯದಲ್ಲಿ ಜೂನ್ 1 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವಂತೆ ಸರ್ಕಾರ ಘೋಷಣೆ ಹೊರಡಿಸಿದೆ. ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಐಷಾರಾಮಿ ಬಸ್ ಗಳನ್ನೂ ಹೊರತುಪಡಿಸಿ ಇತರ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಲ್ಪಿಸಿಕೊಡಲಾಗಿದೆ.

  • KSRTC, BMTC ಸೇರಿದಂತೆ ಎಲ್ಲ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ.
  • ಕರ್ನಾಟಕದಲ್ಲಿ ಮಾತ್ರ ಬಸ್ ಪ್ರಯಾಣ ಉಚಿತ
  • ಶೇ. 50 ರಷ್ಟು ಮೀಸಲಾತಿ
  • ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಬಸ್ ಗಳಲ್ಲಿ ಪುರುಷರಿಗೆ ಶೇ. 50 ರಷ್ಟು ಮೀಸಲಾತಿ ಕಡ್ಡಾಯ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವು ಜೂನ್ 11 ರಿಂದ ಜಾರಿಯಾಗಲಿದೆ. ಇನ್ನು ಕರ್ನಾಟಕ ರಾಜ್ಯದ ಒಳಗೆ ಮಾತ್ರ ಮಹಿಳೆಯರು ಉಚಿತವಾಗಿ ಸಂಚರಿಸಬಹುದು. ಹೊರ ರಾಜ್ಯದ ಪ್ರಯಾಣಕ್ಕೆ ಉಚಿತ ಪ್ರಯಾಣ ಲಭ್ಯವಿರುವುದಿಲ್ಲ. ಇನ್ನು ಬಸ್ ನಲ್ಲಿ ಪುರುಷರಿಗೆ ಶೇ. 50 ರಷ್ಟು ಆಸನಗಳನ್ನು ಮೀಸಲಿಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.


Leave a Reply

Your email address will not be published. Required fields are marked *