Hello ಸ್ನೇಹಿತರೇ, ಇಂದಿನ ನಮ್ಮ ಲೇಖನದಲ್ಲಿ ನಾವು ಹೊಸ ಸರ್ಕಾರದಿಂದ ಗಗನಕ್ಕೆ ಏರಿದ ಮದ್ಯದ ಬೆಲೆ ಇದರ ಬಗ್ಗೆ ತಿಳಿಯೋಣ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
ರಾಜ್ಯದಲ್ಲಿ ಇದೀಗ ಕಾಂಗ್ರೆಸ್ (Congress) ಭರವಸೆಗಳ ಅನುಷ್ಠಾನದ ಕುರಿತು ಸುದ್ದಿಗಳು ವೈರಲ್ ಆಗುತ್ತಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳ ಈಡೇರಿಕೆಯ ಕುರಿತು ಚರ್ಚೆ ನಡೆದಿದೆ. ಈ ಬಾರಿಯ ಆರ್ಥಿಕ ವರ್ಷದಲ್ಲಿಯೇ ಐದು ಯೋಜನೆಗಳನ್ನು ಈಡೇರುಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ ಲಿಂಕ್‌ಗಳು:
ಇತ್ತೀಚಿನ ಸುದ್ದಿ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳು | APPLY HERE ಕ್ಲಿಕ್ |
ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ
ಇನ್ನು ಕಾಂಗ್ರೆಸ್ ನ ಐದು ಗ್ಯಾರೆಂಟಿಗಳ ಜಾರಿಗೆ ದಿನಾಂಕ ಈಗಾಗಲೇ ಪ್ರಕಟವಾಗಿದೆ. ಇದರ ಬೆನ್ನಲ್ಲಿಗೆ ಮದ್ಯ ಪ್ರಿಯರಿಗೆ ಶಾಕ್ ಆಗುವ ಭೀತಿ ಹೆಚ್ಚಾಗಿದೆ. ಇದೀಗ ಐದು ಗ್ಯಾರೆಂಟಿ ಯೋಜನೆಗಳ ಹೊರೆ ತಗ್ಗಿಸಲು ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು ಗ್ಯಾರೆಂಟಿ ಯೋಜನೆಗಳು ಘೋಷಣೆ ಆದ ಬೆನ್ನಲ್ಲಿಯೇ ಮದ್ಯಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ಯಾರೆಂಟಿ ಈಡೇರಿಕೆಗೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ನಿರ್ಧರಿಸಿದ ಸರ್ಕಾರ
ಗ್ಯಾರೆಂಟಿ ಈಡೇರಿಕೆಗೆ ಬೇಕಾದ ಸಂಪನ್ಮೂಲ ಕ್ರೋಡೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು ಇದರ ನೇರ ಹೊರೆಯನ್ನು ಮದ್ಯಪ್ರಿಯರ ಮೇಲೆ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಇದರಿಂದ ರಾಜ್ಯ ಸರ್ಕಾರದಲ್ಲಿ ಮದ್ಯದ ದರ ಶೇಕಡಾ 15 ರಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ಹಿಂದೆ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೋವಿಡ್ ಕಾಲದಲ್ಲಿ ಶೇಕಡಾ 5 ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿತ್ತು. ಈಗ ಮತ್ತೆ ಗ್ಯಾರೆಂಟಿ ಹೆಸರಿನಲ್ಲಿ ಮದ್ಯದ ದರ ಹೆಚ್ಚಳ ಮಾಡುವ ಯೋಚನೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಪ್ರಮುಖ ಲಿಂಕ್‌ಗಳು:
SSLC ವಿದ್ಯಾರ್ಥಿಗಳಿಗೆ ಉದ್ಯೋಗಗಳು | APPLY HERE ಕ್ಲಿಕ್ |
PUC ವಿದ್ಯಾರ್ಥಿಗಳಿಗೆ ಉದ್ಯೋಗಗಳು | APPLY HERE ಕ್ಲಿಕ್ |
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗಗಳು | APPLY HERE ಕ್ಲಿಕ್ |