rtgh

Breaking News! ಮದ್ಯಪ್ರಿಯರೇ ಭರ್ಜರಿ ಬ್ಯಾಡ್ ನ್ಯೂಸ್.! ಹೊಸ ಸರ್ಕಾರದಿಂದ ಗಗನಕ್ಕೆ ಏರಿದ ಮದ್ಯದ ಬೆಲೆ


Spread the love

Hello ಸ್ನೇಹಿತರೇ, ಇಂದಿನ ನಮ್ಮ ಲೇಖನದಲ್ಲಿ ನಾವು ಹೊಸ ಸರ್ಕಾರದಿಂದ ಗಗನಕ್ಕೆ ಏರಿದ ಮದ್ಯದ ಬೆಲೆ ಇದರ ಬಗ್ಗೆ ತಿಳಿಯೋಣ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

karnataka liquor price 2023
karnataka liquor price 2023

ರಾಜ್ಯದಲ್ಲಿ ಇದೀಗ ಕಾಂಗ್ರೆಸ್ (Congress) ಭರವಸೆಗಳ ಅನುಷ್ಠಾನದ ಕುರಿತು ಸುದ್ದಿಗಳು ವೈರಲ್ ಆಗುತ್ತಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳ ಈಡೇರಿಕೆಯ ಕುರಿತು ಚರ್ಚೆ ನಡೆದಿದೆ. ಈ ಬಾರಿಯ ಆರ್ಥಿಕ ವರ್ಷದಲ್ಲಿಯೇ ಐದು ಯೋಜನೆಗಳನ್ನು ಈಡೇರುಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ ಲಿಂಕ್‌ಗಳು:

ಇತ್ತೀಚಿನ ಸುದ್ದಿAPPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳುAPPLY HERE ಕ್ಲಿಕ್

ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ

ಇನ್ನು ಕಾಂಗ್ರೆಸ್ ನ ಐದು ಗ್ಯಾರೆಂಟಿಗಳ ಜಾರಿಗೆ ದಿನಾಂಕ ಈಗಾಗಲೇ ಪ್ರಕಟವಾಗಿದೆ. ಇದರ ಬೆನ್ನಲ್ಲಿಗೆ ಮದ್ಯ ಪ್ರಿಯರಿಗೆ ಶಾಕ್ ಆಗುವ ಭೀತಿ ಹೆಚ್ಚಾಗಿದೆ. ಇದೀಗ ಐದು ಗ್ಯಾರೆಂಟಿ ಯೋಜನೆಗಳ ಹೊರೆ ತಗ್ಗಿಸಲು ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು ಗ್ಯಾರೆಂಟಿ ಯೋಜನೆಗಳು ಘೋಷಣೆ ಆದ ಬೆನ್ನಲ್ಲಿಯೇ ಮದ್ಯಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಗ್ಯಾರೆಂಟಿ ಈಡೇರಿಕೆಗೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ನಿರ್ಧರಿಸಿದ ಸರ್ಕಾರ

ಗ್ಯಾರೆಂಟಿ ಈಡೇರಿಕೆಗೆ ಬೇಕಾದ ಸಂಪನ್ಮೂಲ ಕ್ರೋಡೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು ಇದರ ನೇರ ಹೊರೆಯನ್ನು ಮದ್ಯಪ್ರಿಯರ ಮೇಲೆ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಇದರಿಂದ ರಾಜ್ಯ ಸರ್ಕಾರದಲ್ಲಿ ಮದ್ಯದ ದರ ಶೇಕಡಾ 15 ರಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ಹಿಂದೆ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೋವಿಡ್ ಕಾಲದಲ್ಲಿ ಶೇಕಡಾ 5 ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿತ್ತು. ಈಗ ಮತ್ತೆ ಗ್ಯಾರೆಂಟಿ ಹೆಸರಿನಲ್ಲಿ ಮದ್ಯದ ದರ ಹೆಚ್ಚಳ ಮಾಡುವ ಯೋಚನೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಪ್ರಮುಖ ಲಿಂಕ್‌ಗಳು:

SSLC ವಿದ್ಯಾರ್ಥಿಗಳಿಗೆ ಉದ್ಯೋಗಗಳುAPPLY HERE ಕ್ಲಿಕ್
PUC ವಿದ್ಯಾರ್ಥಿಗಳಿಗೆ ಉದ್ಯೋಗಗಳುAPPLY HERE ಕ್ಲಿಕ್
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗಗಳುAPPLY HERE ಕ್ಲಿಕ್

Spread the love

Leave a Reply

Your email address will not be published. Required fields are marked *