rtgh

ಯುಗಾದಿಗೆ ಭರ್ಜರಿ ಗಿಫ್ಟ್.!‌ ಇಳಿಕೆ ಕಂಡ ಪೆಟ್ರೋಲ್‌-ಡೀಸೆಲ್ ಬೆಲೆ.


ಯುಗಾದಿಯ ಎಲ್ಲಾ ಜನರಿಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಯಾಗಿದೆ ಯಾವ ಯಾವ ಜಿಗ್ಗೆ ಗಲ್ಲಲ್ಲಿ ಎಷ್ಟು ನೋಡೋಣ ಬನ್ನಿ ಎಂದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವೆ.

Petrol-Diesel prices reduced
Petrol-Diesel prices reduced

ರಾಜಧಾನಿಯಾದ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆಯು ಲೀಟರ್‌ಗೆ 104.21 ರೂ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್‌ಗೆ 92.15 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 103.94 ರೂ ಹಾಗೂ ಡೀಸೆಲ್ ಲೀಟರ್‌ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 100.88 ರೂ ಮತ್ತು ಡೀಸೆಲ್ ಬೆಲೆ ಒಂದು ಲೀಟರ್‌ಗೆ 92.47 ರೂ. ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳು ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 94.66 ಮತ್ತು ಡೀಸೆಲ್ ಲೀಟರ್‌ಗೆ ರೂ 87.94 ಗುರುಗ್ರಾಮ್: ಪೆಟ್ರೋಲ್ ರೂ 94.91 ಮತ್ತು ಡೀಸೆಲ್ ರೂ 88.03 ರೂ ರಾಯ್‌ಬರೇಲಿ: ಪೆಟ್ರೋಲ್ ಲೀಟರ್‌ಗೆ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.38 ರೂ. ಜೈಪುರ: ಒಂದು ಲೀಟರ್‌ಗೆ ಪೆಟ್ರೋಲ್‌ ರೂ 105.23 ಮತ್ತು ಡೀಸೆಲ್‌ 90.34 ರೂ ಬೆಂಗಳೂರು: ಪೆಟ್ರೋಲ್ ಒಂದು ಲೀಟರ್‌ಗೆ 99.84 ಹಾಗೂ ಡೀಸೆಲ್ ಲೀಟರ್‌ಗೆ 85.93 ರೂ. ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಳಿಕೆ ಕಂಡ ಪೆಟ್ರೋಲ್‌ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರವು ಅದರ ಬೆಲೆಯು ಮೂಲ ಬೆಲೆಕ್ಕಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರು ಪೆಟ್ರೋಲ್ ಮತ್ತು ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರ ಹೀಗೆ ತಿಳಿಯಿರಿ ನೀವು SMS ಮೂಲಕ ಪೆಟ್ರೋಲ್ ಹಾಗೂ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿದುಕೊಳ್ಳಬಹುದಾಗಿದೆ. ಇಂಡಿಯನ್ ಆಯಿಲ್ ಗ್ರಾಹಕರು RSP ಹಾಗೂ ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಇಂದಿನ ದರವನ್ನು ತಿಳಿದುಕೊಳ್ಳಬಹುದಾಗಿದೆ.

4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆಗಳು

  • ರಾಜಧಾನಿಯಾದ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.
  • ಮುಂಬೈನಲ್ಲಿ ಪೆಟ್ರೋಲ್ ಬೆಲೆಯು ಲೀಟರ್‌ಗೆ 104.21 ರೂ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್‌ಗೆ 92.15 ರೂ.
  • ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 103.94 ರೂ ಹಾಗೂ ಡೀಸೆಲ್ ಲೀಟರ್‌ಗೆ 90.76 ರೂ.
  • ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 100.88 ರೂ ಮತ್ತು ಡೀಸೆಲ್ ಬೆಲೆ ಒಂದು ಲೀಟರ್‌ಗೆ 92.47 ರೂ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳು

  • ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 94.66 ಮತ್ತು ಡೀಸೆಲ್ ಲೀಟರ್‌ಗೆ ರೂ 87.94
  • ಗುರುಗ್ರಾಮ್: ಪೆಟ್ರೋಲ್ ರೂ 94.91 ಮತ್ತು ಡೀಸೆಲ್ ರೂ 88.03 ರೂ
  • ರಾಯ್‌ಬರೇಲಿ: ಪೆಟ್ರೋಲ್ ಲೀಟರ್‌ಗೆ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.38 ರೂ.
  • ಜೈಪುರ: ಒಂದು ಲೀಟರ್‌ಗೆ ಪೆಟ್ರೋಲ್‌ ರೂ 105.23 ಮತ್ತು ಡೀಸೆಲ್‌ 90.34 ರೂ
  • ಬೆಂಗಳೂರು: ಪೆಟ್ರೋಲ್ ಒಂದು ಲೀಟರ್‌ಗೆ 99.84 ಹಾಗೂ ಡೀಸೆಲ್ ಲೀಟರ್‌ಗೆ 85.93 ರೂ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಳಿಕೆ ಕಂಡ ಪೆಟ್ರೋಲ್‌

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರವು ಅದರ ಬೆಲೆಯು ಮೂಲ ಬೆಲೆಕ್ಕಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರು ಪೆಟ್ರೋಲ್ ಮತ್ತು ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ

ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರ ಹೀಗೆ ತಿಳಿಯಿರಿ

ನೀವು SMS ಮೂಲಕ ಪೆಟ್ರೋಲ್ ಹಾಗೂ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿದುಕೊಳ್ಳಬಹುದಾಗಿದೆ. ಇಂಡಿಯನ್ ಆಯಿಲ್ ಗ್ರಾಹಕರು RSP ಹಾಗೂ ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು.

ಅದೇ ಸಮಯದಲ್ಲಿ HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಇಂದಿನ ದರವನ್ನು ತಿಳಿದುಕೊಳ್ಳಬಹುದಾಗಿದೆ.


Leave a Reply

Your email address will not be published. Required fields are marked *