ಸ್ನೇಹಿತರೆ ಮುಂದಿನ ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಅವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ ಈ ಲೇಖನದಲ್ಲಿ ನಾವು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಕೆಳಗಡೆ ನೀಡಿದ್ದೇವೆ
ಮುಂದಿನ ನಾಲ್ಕು ದಿನಗಳವರೆಗೆ ಮಳೆಯ ಆರ್ಭಟ :
ಹವಾಮಾನ ಇಲಾಖೆಯು ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಬಗ್ಗೆ ಸೂಚನೆ ನೀಡಿದ್ದು ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಚಿತ್ರದುರ್ಗ ದಕ್ಷಿಣ ಒಳದ ಹಾಡಿನ ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ ಹಾಸನ ಮೈಸೂರು ಹಾಗೂ ಕೊಡಗು ಸೇರಿದಂತೆ, ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ತಾಪಮಾನ :
ಕನಿಷ್ಠ ತಾಪಮಾನ ಸಾಮಾನ್ಯ ಕಿಂತ ತುಸು ಹೆಚ್ಚಳ ಆಗುವ ಸಾಧ್ಯತೆ ಉತ್ತರಗಳ ನಡುವಿನ ಕೊಪ್ಪಳ ಮತ್ತು ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ ಮೈಸೂರು ಹಾಗೂ ಮಂಡ್ಯದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೊಪ್ಪಳದಲ್ಲಿ ಗುರುವಾರ ಗರಿಷ್ಠ ತಾಪಮಾನ 38.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19.4 ಡಿಗ್ರಿ ಸೆಲ್ಸಿಯಸ್ ಬೀದರ್ ನಲ್ಲಿ ದಾಖಲಾಗಿದೆ ಎನ್ನುವ ಮಾಹಿತಿಯನ್ನು ಕೂಡ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಮಳೆಯ ಆದರೆ ರೈತರಿಗೆ ಹೆಚ್ಚು ಸಂತೋಷ ಆಗಲಿದೆ :
ಇನ್ನು ಈ ಮೇಲಿನ ಜಿಲ್ಲೆಗಳಲ್ಲಿ ಮಳೆಯ ಆದರೆ ಅಲ್ಲಿನ ರೈತರು ಹೆಚ್ಚಿನ ಖುಷಿಯನ್ನು ಪಡುತ್ತಾರೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ತಿಳಿಸಲಾಗಿದ್ದು ಈಗಾಗಲೇ ದಕ್ಷಿಣ ಕನ್ನಡ ಕೂಡ ಗೋ ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆ ಸೇರಿದಂತೆ ಮಳೆರಾಯನ ಕರುಣೆಯನ್ನು ಹಲವು ಕಡೆ ನೋಡಬಹುದಾಗಿದೆ. ಹೀಗೆ ಮುಂದುವರೆಯುತ್ತಾ ಇನ್ನು ಮುಂದಿನ ದಿನಗಳಲ್ಲಿ ಬಿಸಿಲಿನ ಬೇಗೆಗೆ ರಾಜ್ಯದಲ್ಲಿ ಬೆಂದಿರುವ ಜಿಲ್ಲೆಗಳು ಕೂಡ ವರುಣ ಸುರಿಯಲಿದ್ದಾನೆ ಇಲ್ಲವಾ ಎಂದು ಕಾದು ನೋಡಬೇಕಾಗಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಾರ್ಚ್ ಅಂತ್ಯದ ವೇಳೆಗೆ ಮಾಹಿತಿಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ ಆ ಪ್ರಕಾರ ಭೂಮಿಗೆ ಮಳೆರಾಯನ್ನು ಕರುಣೆ ತೋರಿ ತಂಪೆರ್ ಇದರೆ ಬಿಸಿಲಿನ ಬೇಗೆಗೆ ಬೆಂದು ಹೋದ ಜೀವ ಮತ್ತೆ ಜನರಿಗೆ ಬಂದಂತಾಗುತ್ತದೆ ಎಂದು ಹೇಳಬಹುದು. ಒಟ್ಟಿನಲ್ಲಿ ನಮ್ಮ ಜನ ವರುಣ ಕೃಪೆ ತೋರಿದರೆ ಸಾಕು ಎಂದು ಹೇಳುತ್ತಿದ್ದಾರೆ.
ಇನ್ನು ರಾಜ ರಾಜಧಾನಿಯಾದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಆಗಾಗ ನಿರ್ಮಾಣವಾಗುತ್ತಲೇ ಇದೆ ಆದರೆ ನಗರದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ಸಂಜೆ 4:00ಯಾದರು ಕೂಡ ಕಡಿಮೆಯಾಗುತ್ತಿಲ್ಲ ಇದರಿಂದ ನಗರದ ಜನ ಕಂಗಟ್ಟಿದ್ದಾರೆ ಎಂದು ಹೇಳಬಹುದು ಇನ್ನಾದರೂ ಮಳೆ ಭೂಮಿಗೆ ಬರಲಿದೆ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಭಾರತೀಯ ಹವಾಮಾನ ಇಲಾಖೆಯು ತಿಳಿಸಿದ್ದು ಮುಂದಿನ ನಾಲ್ಕು ದಿನಗಳ ಕಾಲ ಈ ಕೆಲವೊಂದು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಕೂಡ ನೋಡಬಹುದಾಗಿದೆ.