rtgh

ರೈತರ ಮಕ್ಕಳಿಗೆ ಗುಡ್ ನ್ಯೂಸ್: ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ


ಬೆಂಗಳೂರು : ರಾಜ್ಯದ ರೈತರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Raitha Vidyanidhi Program Scholarship

ವಿದ್ಯಾನಿಧಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಫೆ. 29ರೊಳಗೆ ಸಲ್ಲಿಸಬೇಕು. ಇದಕ್ಕೆ ಅರ್ಜಿ ಸಲ್ಲಿಸಲು ಈ ಅರ್ಹತೆಗಳನ್ನು ಹೊಂದಿರಬೇಕು, ಪೋಷಕರ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು ಎಂದು ಕೃಷಿ ಇಲಾಖೆವು ಮಾಹಿತಿಯನ್ನು ತಿಳಿಸಿದೆ.

ಈ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಕ್ಕೆ ಫೆ. 29ರೊಳಗೆ ಸಲ್ಲಿಸಬೇಕು. ಪೋಷಕರ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಸಹ ಓದಿ: ರೈತರಿಗೆ ಸಿಹಿ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು: ಯುಗಾದಿ ನಂತರ ಉತ್ತಮ ಮಳೆ, ಬೆಳೆ ಮುನ್ಸೂಚನೆ

ಈ ವಿದ್ಯಾರ್ಥಿವೇತನವನ್ನು ಭೂರಹಿತವಾದ ಕೃಷಿ ಕಾರ್ಮಿಕ ಮಕ್ಕಳಿಗೆ ಮಾತ್ರ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಪೋಷಕರ ಆದಾಯವು 2.50 ಲಕ್ಷ ರೂಪಾಯಿ ಮೀರಬಾರದು ಎನ್ನುವುದಾಗಿ ಷರತ್ತು ವಿಧಿಸಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುವುದು ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 2,500 ರೂ ಮತ್ತು ಗರಿಷ್ಠ 1,10,000 ರೂ ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

CIBIL score: ಈ ಚಿಕ್ಕ ಕೆಲಸ ಮಾಡಿದ್ರೆ ಹೆಚ್ಚಾಗಲಿದೆ ಕ್ರೆಡಿಟ್ ಸ್ಕೋರ್! ಸುಲಭವಾಗಿ ಸಿಗಲಿದೆ ಬ್ಯಾಂಕ್ ಲೋನ್.

ಬಡತನ ತೊಡೆದುಹಾಕಲು ಹೊಸ ಯೋಜನೆ! ಸರ್ಕಾರದಿಂದ ಸಂಪೂರ್ಣ ಸೌಕರ್ಯ


One thought on “ರೈತರ ಮಕ್ಕಳಿಗೆ ಗುಡ್ ನ್ಯೂಸ್: ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *