ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್. ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಹೊಸ ಸುದ್ದಿ ಹೊರಬಂದಿದೆ, ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ಬೆಂಗಳೂರು : ಹೊಸ BPL, APL ರೇಷನ್ ಕಾರ್ಡ್ ವಿತರಣೆ ಸಂಬಂಧದಿಸಿದಂತೆ ಆಹಾರ ಮತ್ತು ನಾಗರಿಕ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದಾರೆ, ಏಪ್ರಿಲ್ 1 ರಿಂದ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಸಹ ಓದಿ: ಪೇಪರ್ ಆಧಾರಿತ ಆಸ್ತಿ ನೋಂದಣಿ ರದ್ದು! ಆಸ್ತಿ ನೋಂದಣಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ
ಹೊಸ BPL ಮತ್ತು APL ಪಡಿತರ ಚೀಟಿ ವಿವರಣೆ ಕುರಿತು ಸದನದಲ್ಲಿ ವಿಪಕ್ಷ ನಾಯಕರಾದ ಆರ್. ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಚ್.ಮುನಿಯಪ್ಪ, ಸದ್ಯಕ್ಕೆ ಸ್ಥಗಿತವಾಗಿರುವ ಎಲ್ಲಾ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಪುನಃ 1 ಏಪ್ರಿಲ್ 2024 ರಿಂದ ಪ್ರಾರಂಭವಾಗಲಿದೆ ಎಂದು ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೊಸ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇತರೆ ವಿಷಯಗಳು:
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ: ಫಲಾನುಭವಿಗಳಿಗೆ ಹೊಸ ಸೌಲಭ್ಯ!
ತೈಲ ಕಂಪನಿಯಿಂದ ಚಾಲಕರಿಗೆ ರಿಲೀಫ್! ಪೆಟ್ರೋಲ್-ಡೀಸೆಲ್ ಹೊಸ ಬೆಲೆ ಬಿಡುಗಡೆ