rtgh

Ration Card: BPL ರೇಷನ್ ಕಾರ್ಡ್ ಅಪ್ಡೇಟ್!. 29 ರ ನಂತರ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು.


Ration Card Update

Ration Card: ಫೆಬ್ರವರಿ 29 ರ ನಂತರ ಅನುಸರಣೆ ಮಾಡದ ಕುಟುಂಬಗಳಿಗೆ ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಸರ್ಕಾರ ಘೋಷಿಸಿದೆ. ಈ ನಿರ್ಧಾರವು ಸುವ್ಯವಸ್ಥಿತ ಉಪಕ್ರಮದ ಭಾಗವಾಗಿದೆ. ಸಾಮಾಜಿಕ ನೆರವು ಕಾರ್ಯಕ್ರಮಗಳು ಮತ್ತು ಸಂಪನ್ಮೂಲಗಳು ಹೆಚ್ಚು ಅಗತ್ಯವಿರುವವರಿಗೆ ತಲುಪುತ್ತವೆ ಎಂದು ಖಚಿತಪಡಿಸಿಕೊಳ್ಳಿ.

Ration Card E- KYC Update Deadline
Ration Card E- KYC Update Deadline

ಕೇಂದ್ರ ಮತ್ತು ರಾಜ್ಯ ಸರ್ಕಾರ ಇತ್ತೀಚಿಗೆ ಸಾಲು ಸಾಲು ಯೋಜನೆಗಳನ್ನು ಪರಿಚಯಿಸುತ್ತಿದೆ. ಇನ್ನು ಸರ್ಕಾರದ ಎಲ್ಲ ಯೋಜನೆಗಳ ಲಾಭವನ್ನು Ration Card ಮುಖ್ಯ ದಾಖಲೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದೇ. ಸರ್ಕಾರ ನೀಡುವ ಉಚಿತ ಪಡಿತರ ಜೊತೆಗೆ ಉಚಿತ ಯೋಜನೆಗಳ ಲಾಭವನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯ ಪಾತ್ರ ವಹಿಸುತ್ತದೆ.

ಸದ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗೆ ಸಂಭಂದಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ನೀವು ಈ ನಿಯಮವನ್ನು ನಿರ್ಲಕ್ಷಿಸಿದರೆ ನಿಮ್ಮ ರೇಷನ್ ಕಾರ್ಡ್ ಮುಂದಿನ ತಿಂಗಳಿನಲ್ಲಿ ನಿಷ್ಕ್ರಿಯವಾಗುವ ಸಾಧ್ಯತೆ ಇದೆ. ಹೀಗಾಗಲಿ ಈ ತಿಂಗಳ ಅಂತ್ಯದೊಳಗೆ ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳುವುದು ಅಗತ್ಯ.

ಫೆ. 29 ರ ನಂತರ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು

ಪಡಿತರ ಚೀಟಿದಾರರು BPL Ration Card ಅಥವಾ APL ರೇಷನ್ Card ಹೊಂದಿದ್ದರು ಕೊಡ E- KYC Update ಮಾಡುವುದು ಅಗತ್ಯವಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. February 29 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ.

ಮೂಲ ಪಡಿತರ ಚೀಟಿಯ ಫೋಟೋಕಾಪಿ, ಕುಟುಂಬದ ಎಲ್ಲ ಸದ್ಯಸರ, ಹಾಗೂ ಮುಖ್ಯಸ್ಥರ ಆಧಾರ್ ಕಾರ್ಡ್ ನ ಫೋಟೋಕಾಪಿ, ಬ್ಯಾಂಕ್ ಪಾಸ್ ಬುಕ್ ನ್ ಪ್ರತಿ, ಕುಟುಂಬದ ಮುಖ್ಯಸ್ಥರ ಎರಡು ಪಾಸ್ ಪೋರ್ಟ್ ಗಾತ್ರದ ಫೋಟೋ ನೀಡುವ ಮೂಲಕ ನೀವು ಆನ್ಲೈನ್ ಅಥವಾ ಆಫ್ ಲೈನ್ ನಲ್ಲಿ ಸುಲಭವಾಗಿ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಿಕೊಳ್ಳಬಹುದು. ಇನ್ನು February 29 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಖಾಯಂ ರದ್ದಾಗುವ ಸಾಧ್ಯತೆ ಇದೆ.

ಇನ್ನು ಓದಿ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಡಿಲೀಟ್‌ ಆಗಿದ್ದರೆ ಸೇರಿಸುವುದು ಹೇಗೆ?

ಈ ರೀತಿಯಾಗಿ ನಿಮ್ಮ KYC ಪೂರ್ಣಗೊಳಿಸಿಕೊಳ್ಳಿ

*ಗ್ರಾಹಕರು ಮೊದಲು ತನ್ನ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

*ಬ್ಯಾಂಕಿಂಗ್ ನ ಪೋರ್ಟಲ್ ತೆರೆದ ನಂತರ Login ಆಗಿ ನಂತ KYC ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

*ಅಲ್ಲಿ ಕೇಳಲಾಗುವ ಎಲ್ಲ ವೈಯಕ್ತಿಕ ಮಾಹಿತಿಯಾದ, ಹೆಸರು, ವಿಳಾಸ, ಹುಟ್ಟಿದ ದಿನಾಂಕ ಎಲ್ಲ ಮಾಹಿತಿಯನ್ನು ನಮೂದಿಸಿ.

*ಆಧಾರ್, ಪಾನ್ ಹಾಗೆ ಇತರ್ ಅಗತ್ಯ ಮಾಹಿತಿಯ ಪ್ರತಿಯನ್ನು ಎರಡು ಬದಿ ಸ್ಕಾನ್ ಮಾಡಿ ಅಪ್ಲೋಡ್ ಮಾಡಿ.

*ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ Submit ಆಯ್ಕೆಯನ್ನು ಆರಿಸಿ. ನಂತರ ನಿಮಗೆ ಸೇವಾ ವಿನಂತಿಯನ್ನು ನೀಡಲಾಗುತ್ತದೆ.

*ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನವೀಕರಣ ಮಾಹಿತಿಯನ್ನು ಗ್ರಾಹಕರ ಮೇಲ್ ಅಥವಾ ಮೊಬೈಲ್ ಸಂದೇಶದ ಮೂಲಕ ರವಾನೆ ಮಾಡಲಾಗುತ್ತದೆ.

ಫೆಬ್ರವರಿ 29 ರ ಗಡುವು ಸಮೀಪಿಸುತ್ತಿದ್ದಂತೆ, ಅನುಸರಣೆ ಮಾಡದ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವು ಪರಿಣಾಮಕಾರಿ ಮತ್ತು ಉದ್ದೇಶಿತ ಕಲ್ಯಾಣ ವಿತರಣೆಗೆ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಪ್ರಯೋಜನ ಪಡೆಯುವುದನ್ನು ಮುಂದುವರಿಸಲು ತಮ್ಮ ಮಾಹಿತಿಯು ನಿಗದಿತ ಮಾನದಂಡಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು, ಅರ್ಹ ಕುಟುಂಬಗಳು ತ್ವರಿತ ಕ್ರಮವನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಈ ಕ್ರಮವು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತ ಕಲ್ಯಾಣ ಚೌಕಟ್ಟಿನತ್ತ ಒಂದು ಹೆಜ್ಜೆಯನ್ನು ಸೂಚಿಸುತ್ತದೆ, ಅಂತಿಮವಾಗಿ ನಿಜವಾದ ಅಗತ್ಯವಿರುವವರಿಗೆ ಪ್ರಯೋಜನವನ್ನು ನೀಡುತ್ತದೆ.


Leave a Reply

Your email address will not be published. Required fields are marked *