rtgh

Yuvanidhi : ಇಂದಿನಿಂದ ‘ಯುವನಿಧಿʼ ನೋಂದಣಿ ಆರಂಭ, ಇಲ್ಲಿ ಅಪ್ಲೈ ಮಾಡಿ.


Yuvanidhi

Yuvanidhi: ಕರ್ನಾಟಕ ರಾಜ್ಯ ಸರ್ಕಾರವು ಡಿಪ್ಲೋಮಾ ಹೊಂದಿರುವ ಪದವೀಧರರು ಮತ್ತು ನಿರುದ್ಯೋಗಿ ಯುವಕರಿಗೆ ಯುವ ನಿಧಿ ಯೋಜನೆ ಆನ್‌ಲೈನ್ ಅರ್ಜಿಯನ್ನು ಪ್ರಕಟಿಸಿದೆ. ಸಮೀಕ್ಷೆಯ ಪ್ರಕಾರ, 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಡಿಪ್ಲೊಮಾ ಪದವಿಗಳನ್ನು ಪೂರ್ಣಗೊಳಿಸಿದ್ದಾರೆ ಅದರಲ್ಲಿ 5 ಲಕ್ಷ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಈ ಅರ್ಜಿದಾರರು ಕರ್ನಾಟಕ ಯುವ ನಿಧಿ ಯೋಜನೆಯ ಪ್ರಯೋಜನದ ಅಡಿಯಲ್ಲಿ ಸಹಾಯದ ಮೊತ್ತವನ್ನು ಪಡೆಯುತ್ತಾರೆ. ಕರ್ನಾಟಕ ಯುವ ನಿಧಿ ಸ್ಕೀಮ್ ನೋಂದಣಿ 2024 ಅನ್ನು ಪರಿಶೀಲಿಸಲು ಯುವ ನಿಧಿ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಇಲ್ಲಿಂದ ಆನ್‌ಲೈನ್ ಪ್ರಕ್ರಿಯೆಯನ್ನು ಅನ್ವಯಿಸಿ.

Registration for Yuvanidhi scheme will start from November 26
Registration for Yuvanidhi scheme will start from November 26

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ. ಡಿಸೆಂಬರ್ 26 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು?

ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ

Registration for Yuvanidhi scheme will start from November 26
Registration for Yuvanidhi scheme will start from November 26

ಎಲ್ಲಿ ಅರ್ಜಿ ಸಲ್ಲಿಸಬಹುದು?

ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.

ಆರು ತಿಂಗಳವರೆಗೆ ಯಾವುದೇ ಕೆಲಸ ಸಿಗದಿದ್ದರೆ ಅಥವಾ ಅವರು ಎಲ್ಲಾದ್ರೂ ಸ್ವಉದ್ಯೋಗ ಕೈಗೊಳ್ಳದಿದ್ದರೆ, ಉನ್ನತ ಶಿಕ್ಷಣಕ್ಕೆ ಹೋಗದಿದ್ದರೆ ಯುವನಿಧಿ ಯೋಜನೆಗೆ ಅರ್ಹರು. ಯುವನಿಧಿ ಯೋಜನೆಯಡಿ ಡಿಪ್ಲೋಮಾ ಪದವಿ ಪಡೆದವರಿಗೆ 1,500 ರೂ. ಪದವೀಧರರಿಗೆ 3,000 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ನೀಡಲಾಗುತ್ತದೆ.

ಇನ್ನು ಓದಿ: ಅಮೆಜಾನ್ ಕ್ರಿಸ್‌ಮಸ್ ಸೇಲ್ 2023: ಈ LED ಸ್ಮಾರ್ಟ್‌ಟಿವಿ, ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಆಫರ್!

ಈ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ

ಎಸ್ ಎಸ್ ಎಲ್ ಸಿ ಅಂಕ ಪಟ್ಟಿ
ಪಿಯುಸಿ ಅಂಕಪಟ್ಟಿ
ಸಿಇಟಿ ರಿಜಿಸ್ಟ್ರೇಶನ್
ರೇಷನ್ ಕಾರ್ಡ್
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
ಬ್ಯಾಂಕ ಖಾತೆಯ ವಿವರ
ಇ-ಮೇಲ್ ಐಡಿ
ಮೊಬೈಲ್ ಸಂಖ್ಯೆ
ಭಾವಚಿತ್ರ

ಕರ್ನಾಟಕ ಯುವ ನಿಧಿಗಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸುವುದು ಹೇಗೆ

Registration for Yuvanidhi scheme will start from November 26
Registration for Yuvanidhi scheme will start from November 26
  • ಈಗ ಮುಖಪುಟದಿಂದ, ನೀವು ಹೊಸ ಬಳಕೆದಾರ ನೋಂದಣಿ ಇಲ್ಲಿ ಆಯ್ಕೆಗೆ ಹೋಗಬೇಕು.
  • ಪರದೆಯ ಮೇಲೆ ಹೊಸ ಪುಟ ತೆರೆಯುತ್ತದೆ.
  • ಕೊಟ್ಟಿರುವ ಬಾಕ್ಸ್‌ನಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.
  • ಕ್ಯಾಪ್ಚರ್ ಕೋಡ್ ಅನ್ನು ನಮೂದಿಸಿ ಮತ್ತು ಮುಂದಿನ ಆಯ್ಕೆಯನ್ನು ಕ್ಲಿಕ್ ಮಾಡಿ.
Registration for Yuvanidhi scheme will start from November 26
Registration for Yuvanidhi scheme will start from November 26
  • ಅರ್ಜಿ ನಮೂನೆಯೊಂದಿಗೆ ಹೊಸ ಪುಟವು ಪರದೆಯ ಮೇಲೆ ಕಾಣಿಸುತ್ತದೆ.
  • ಅರ್ಜಿ ನಮೂನೆಯಲ್ಲಿ ಹೆಸರು, ವಿಳಾಸ, ವ್ಯಕ್ತಿಯ ವಿವರಗಳು ಇತ್ಯಾದಿ ವಿವರಗಳನ್ನು ನಮೂದಿಸಿ.
  • ಅಪ್ಲೋಡ್ ಮಾಡಲು ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಈಗ ಒದಗಿಸಿದ ಮಾಹಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಕೊನೆಯಲ್ಲಿ ರಿಜಿಸ್ಟರ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಮತ್ತು ನೀವು ಪೋರ್ಟಲ್‌ನಲ್ಲಿ ಯಶಸ್ವಿಯಾಗಿ ನೋಂದಾಯಿಸಲ್ಪಡುತ್ತೀರಿ.
  • ಈಗ ನೀವು ಸುಲಭವಾಗಿ ಲಾಗಿನ್ ಮಾಡುವ ಮೂಲಕ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *